spot_img
Monday, April 27, 2026
spot_img

ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿ ಹರೀಶ ಆರ್. ಅಧಿಕಾರ ಸ್ವೀಕಾರ

ಗಂಗೊಳ್ಳಿ : ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿ ಹರೀಶ ಆರ್. ಸೋಮವಾರ ಅಧಿಕಾರ ಸ್ವೀಕರಿಸಿದರು.
ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿದ್ದ ವಿನಯ್ ಕೊರ್ಲಹಳ್ಳಿ ಅವರು ಹರೀಶ್ ಆರ್. ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು. ವಿನಯ್ ಕೊರ್ಲಹಳ್ಳಿ ಕುಂದಾಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಕಡೂರು ಸಂಚಾರ ಠಾಣೆಯ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಹರೀಶ್ ಆರ್. ಅವರನ್ನು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!