spot_img
Sunday, June 14, 2026
spot_img

ಬೈಂದೂರು ಬಂಟರ ಸಂಘ: ರ್‍ಯಾಂಕ್ ವಿಜೇತೆ ಪ್ರಸ್ತುತಿ ಅವರಿಗೆ ಸನ್ಮಾನ


ಕುಂದಾಪುರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಕ್ಕೆ ೫ನೇ ರ್‍ಯಾಂಕ್ ಪಡೆದ ವಿ.ಕೆ.ಆರ್.ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕುಂದಾಪುರ, ಇಲ್ಲಿನ ವಿದ್ಯಾರ್ಥಿನಿ ಪ್ರಸ್ತುತಿ ಇವರನ್ನು ಬೈಂದೂರು ಬಂಟರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬೈಂದೂರು ಬಂಟರ ಸಂಘದ ಪದಾಧಿಕಾರಿಗಳಾದ ಶಶಿಧರ್ ಶೆಟ್ಟಿ ಸಾಲ್ಗದ್ದೆ (ಹಿರಿಯ ಉಪಾಧ್ಯಕ್ಷರು) ಕರ್ನಾಟಕ ರಾಜ್ಯ ಅತ್ಯುತ್ತಮ ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತರು ಇವರು, ಕನಕ ಗ್ರೂಪ್‌ನ ನಿರ್ದೇಶಕರಾದ ಹಾಗೂ ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಕುದ್ರುಕೊಡು ಹಾಗೂ ಸಂಘದ ಪದಾಧಿಕಾರಿ, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ಪ್ರಸ್ತುತಿಯ ತಂದೆ ಸರಕಾರಿ ಪ್ರೌಢ ಶಾಲೆ ಸಿದ್ಧಾಪುರ ಇಲ್ಲಿನ ಗಣಿತ ಶಿಕ್ಷಕರಾದ ನಾಗರಾಜ್ ಶೆಟ್ಟಿ ಹಾಗೂ ತಾಯಿ ಆಲೂರು ಹಳ್ಳಿ ಜನ್ಮನೆ ಶ್ರೀಮತಿ ಪ್ರತಿಮಾ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!