Sunday, September 8, 2024

ಹೆಬ್ರಿ ಅಮೃತ ಭಾರತಿ ವಿದ್ಯಾ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯೋಗ ದಿನ


ಹೆಬ್ರಿ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ, ಅಮೃತ ಭಾರತಿ ವಿದ್ಯಾ ಕೇಂದ್ರದಲ್ಲಿ ಕಾರ್ಯಕ್ರಮವನ್ನು
ಹಮ್ಮಿಕೊಂಡಿದ್ದು, ಸಾವಿರಾರು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಯೋಗ ಶಿಕ್ಷಕಿ ಶ್ರೀಮತಿ ಪ್ರೀತಿ ಬಿ.ಕೆ
ರವರ ನೇತೃತ್ವದಲ್ಲಿ ತರಬೇತಿ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕಾರ್ಯಕ್ರಮ
ನಡೆಸಿಕೊಟ್ಟರು. ಬಳಿಕ ಶಾಲಾ ವಠಾರದಲ್ಲಿ ವಿದ್ಯಾರ್ಥಿಗಳು ಯೋಗದ
ಕೆಲವೊಂದು ಆಸನಗಳನ್ನು ಮಾಡಿ, ಶಿಕ್ಷಕರ ಮೆಚ್ಚುಗೆಗೆ ಪಾತ್ರರಾದರು.

ಕಾರ್ಯಕ್ರಮದಲ್ಲಿ ಅಮೃತ ಭಾರತಿ ಟ್ರಸ್ಟ್ ನ ಸದಸ್ಯರಾದ ವಿಷ್ಣುಮೂರ್ತಿ ನಾಯಕ್ ರವರು, ಅಮೃತ ಭಾರತಿ ವಿದ್ಯಾಕೇಂದ್ರದ
ಪ್ರಾಂಶುಪಾಲರಾದ ಅರುಣ್, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅನಿತಾ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!