spot_img
Monday, April 27, 2026
spot_img

ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ನಶಾ ಮುಕ್ತ ಭಾರತ  ಅಭಿಯಾನ ಕಾರ್ಯಕ್ರಮ

ಕುಂದಾಪುರ : ಶ್ರೀ ವೆಂಕಟರಮಣ ಪದವಿ  ಪೂರ್ವ ಕಾಲೇಜಿನಲ್ಲಿ ದಿನಾಂಕ 26.06.2023 ರಂದು  ನಶಾ  ಮುಕ್ತ ಭಾರತ  ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ  ಭಂಡಾರ್ ಕಾರ್ಸ್  ಕಾಲೇಜಿನ ಉಪನ್ಯಾಸಕರು ಹಾಗೂ ಮನಶಾಸ್ತ್ರ ಸಲಹೆಗಾರರಾದ  ರಾಜೇಶ್ವರಿ . ಆರ್. ಶೆಟ್ಟಿ ಯವರು  ಮುಖ್ಯ ಅಥಿತಿಯಾಗಿ ಭಾಗವಹಿಸಿ  ಮಾದಕ  ವ್ಯಸನದ ದುಷ್ಪರಿಣಾಮಗಳ   ಬಗ್ಗೆ ಹಾಗೂ  ಯುವ ಜನರು ನಮ್ಮ ದೇಶವನ್ನು ಮಾದಕ  ದ್ರವ್ಯ ಸೇವನೆಯಿಂದ  ಯಾವ  ರೀತಿ ಮುಕ್ತಗೊಳಿಸಬಹುದು ಎನ್ನುವುದರ ಕುರಿತು ಮಾಹಿತಿ ನೀಡಿದರು. ಕಾಲೇಜಿನ  ಪ್ರಾಂಶುಪಾಲರಾದ  ರಾಗಿಣಿಯವರು  ಅಧ್ಯಕ್ಷತೆ ವಹಿಸಿದ್ದರು.

 ಸಂಖ್ಯಾಶಾಸ್ತ್ರ ಉಪನ್ಯಾಸಕಿ  ವಿದ್ಯಾಶ್ರೀ ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕ  ಮಂಜುನಾಥ ವಂದಿಸಿದರು. ವ್ಯವಹಾರ ಅಧ್ಯಯನದ ಉಪನ್ಯಾಸಕಿ  ನಿಧಿ  ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!