spot_img
Monday, April 27, 2026
spot_img

ಕುಳ್ಳುಂಜೆ: ಸಮೃದ್ಧಿ ಯುವಕ ಮಂಡಲ ಪದಾಧಿಕಾರಿಗಳ ಆಯ್ಕೆ


ಶಂಕರನಾರಾಯಣ: ಸಮೃದ್ಧಿ ಯುವಕ ಮಂಡಲ (ರಿ) ಕುಳ್ಳುಂಜೆ ಶಂಕರನಾರಾಯಣ ಇದರ 2023-24ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಸಭೆಯು ಸಮೃದ್ಧಿ ಯುವಕ ಮಂಡಲ ಸಭಾಂಗಣದಲ್ಲಿ ನೆರವೇರಿತು.

2023-24ನೇ ಸಾಲಿನ ಅಧ್ಯಕ್ಷರಾಗಿ ಗಣೇಶ ಬಿ ತಲ್ಲಂಜೆ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ನಾಗರಾಜ ಬಾಗಳಹೊಂಡ, ಕಾರ್ಯದರ್ಶಿ ನಿತೀನ್ ಕುಮಾರ್ ಬಾಳೆಕೊಡ್ಲು, ಜೊತೆ ಕಾರ್ಯದರ್ಶಿ ಕೇಶವ ಎಂ, ಖಜಾಂಚಿ ಸಂದೀಪ ಎಳಜೆಡ್ಡು, ಕ್ರೀಡಾ ಕಾರ್ಯದರ್ಶಿ ನಾರಾಯಣ ಟಿ. ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!