spot_img
Monday, April 27, 2026
spot_img

ಉಡುಪಿ: ಡಾ.ಜಿ.ಶಂಕರ ಸರಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನಲ್ಲಿ ಕೌಶಲಾಭಿವೃದ್ಧಿ ಕಾರ್ಯಾಗಾರ: ಸಮಾರೋಪ


ಉಡುಪಿ ರಾಮಕೃಷ್ಣ ಹೆಗಡೆ ಸ್ಕಿಲ್ ಡೆವೆಲಪ್‌ಮೆಂಟ್ ಸೆಂಟರ್ ಉಡುಪಿ ಪ್ರಾಯೋಜಿತ 2 ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉಡುಪಿ ಡಾ.ಜಿ. ಶಂಕರ ಸರಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಭಾಗಿತ್ವದಲ್ಲಿ ಅಂತಿಮ ಬಿ.ಕಾಂ ಬಿ ತರಗತಿ ವಿದ್ಯಾರ್ಥಿನಿಯರಿಗೆ ನಡೆಸಲಾಯಿತು.

ಸಮಾರೋಪದಲ್ಲಿ ಕೊಂಕಣರೈಲ್ವೆ ವಿಭಾಗದ ಸೀನಿಯರ್ ತರಬೇತುದಾರ ಶ್ರೀಧರ್ ಅವಭೃತ ಅವರು ಪ್ರಮಾಣ ಪತ್ರವನ್ನು ನೀಡಿದರು.

ಪ್ರಾಂಶುಪಾಲರು ಪ್ರೊ.ಭಾಸ್ಕರ ಶೆಟ್ಟಿ‌ಎಸ್‌ಅಧ್ಯಕ್ಷತೆ ವಹಿಸಿದರು. ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ.ಉಮೇಶ್ ಮಯ್ಯ ನಿರೂಪಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ಗೌರಿ‌ಎಸ್ ಭಟ್ ಮತ್ತು ಐಕ್ಯೂ‌ಎಸಿ ಸಂಚಾಲಕ ಸೋಜನ್‌ಕೆ.ಜಿ., ಕೊಂಕಣ ರೈಲ್ವೆ ಅಧಿಕಾರಿ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!