spot_img
Tuesday, April 28, 2026
spot_img

ಆಲೂರು ಸ.ಹಿ.ಪ್ರಾ.ಶಾಲೆ ಮುಖ್ಯೋಪಾಧ್ಯಾಯ ಶಶಿಧರ ಶೆಟ್ಟಿಯವರಿಗೆ ಬೀಳ್ಕೊಡುಗೆ


ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರು ಇಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ಜೂ.30ರಂದು ಸೇವಾನಿವೃತ್ತರಾದ ಶಶಿಧರ ಶೆಟ್ಟಿ ವಂಡ್ಸೆ ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಆಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಲಕ್ಷ್ಮೀ ಗಾಣಿಗ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಜಿ ಮಂಜುನಾಥನ್, ಟಿಪಿ‌ಇ‌ಓ ಚಂದ್ರಶೇಖರ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷ ದತ್ತಾತ್ರೇಯ ಭಟ್, ಶಿಕ್ಷಣ ಸಂಯೋಜಕರಾದ ಯೋಗೀಶ, ಸತ್ಯನಾ ಕೊಡೇರಿ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ನಾಗೇಶ ನಾಯ್ಕ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ, ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಎಸ್.ಡಿ.ಎಂ.ಸಿ ಸದಸ್ಯರು, ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲಾ ಸಹ ಶಿಕ್ಷಕವೃಂದದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!