spot_img
Tuesday, April 28, 2026
spot_img

ಕೋಟೇಶ್ವರ ಸ್ವಾತಿ ಕ್ಲಿನಿಕ್‌ ನ ಡಾ.ಶ್ರೀಪಾದ್ ಹೆಗ್ಡೆ ಅವರಿಗೆ ಸನ್ಮಾನ


kundapura, ju.1: ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಲಯನ್ಸ್ ಕ್ಲಬ್ ಕೋಟೇಶ್ವರ ವತಿಯಿಂದ ಕೋಟೇಶ್ವರ ಸ್ವಾತಿ ಕ್ಲಿನಿಕ್‌ನ ಡಾ| ಶ್ರೀಪಾದ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೋಟೇಶ್ವರ ಲಯನ್ಸ್ ಕ್ಲಬ್ ನ ಅಧ್ಯಕ್ಷ ರಾಘವೇಂದ್ರ ಬಸ್ರೂರು, ಕಾರ್ಯದರ್ಶಿ ಪ್ರೀತಿ ರಾಘವೇಂದ್ರ, ಕೋಶಾಧಿಕಾರಿ ಸೌಮ್ಯ ನಿತ್ಯಾನಂದ ಹಾಗೂ ಪ್ರಾಂತೀಯ ಅಧ್ಯಕ್ಷರಾದ ಏಕನಾಥ ಬೋಳಾರ್ ಎಂ.ಜೆ.ಎಫ್, ಹಾಗೂ ಲಯನ್ಸ್ ಕ್ಲಬ್ ಕೋಟೇಶ್ವರದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!