spot_img
Tuesday, April 28, 2026
spot_img

ಕುಂದಾಪುರ: ಕಾಲೇಜು ರಸ್ತೆಗೆ ಅಡ್ಡವಾಗಿ ಬಿದ್ದ ಮರ


ಕುಂದಾಪುರ: ಮಳೆಯ ಅಬ್ಬರ ತೀವ್ರವಾಗಿದ್ದು ಕುಂದಾಪುರದ ಕಾಲೇಜು ರಸ್ತೆಯಲ್ಲಿ ಮರವೊಂದು ರಸ್ತೆಗೆ ಅಡ್ಡವಾಗಿ ಧರೆಗೂರುಳಿದೆ.

ವಿದ್ಯಾರ್ಥಿಗಳು ಸಂಚಾರಿಸುತ್ತಿರುವ ಜನನಿಬಿಡವಾಗಿರುವ ಈ ರಸ್ತೆಯಲ್ಲಿ ಗುರುವಾರ ಪೂರ್ವಾಹ್ನ ಮರ ಬುಡ ಸಹಿತ ಕಿತ್ತು ಬಿದ್ದಿದೆ. ಯಾವುದೇ ಹಾನಿ ಸಂಭವಿಸಿಲ್ಲ. ಸುಮಾರು ಅರ್ಧ ಗಂಟೆಯ ಕಾಲ ಸಂಚಾರ ವ್ಯತ್ಯಯ ಉಂಟಾಯಿತು. ತಕ್ಷಣ ಅರಣ್ಯ ಇಲಾಖೆ, ಪುರಸಭೆಗೆ ಮಾಹಿತಿ ನೀಡಲಾಯಿತು.
ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ರಸ್ತೆ ಸಂಚಾರವನ್ನು ಸುಗಮಗೊಳಿಸಲಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!