spot_img
Wednesday, January 22, 2025
spot_img

ಉಡುಪಿ ಜಿಲ್ಲೆಯಲ್ಲಿ ಜುಲೈ 8 ರಂದು ಉಸ್ತುವಾರಿ ಸಚಿವರ ಪ್ರವಾಸ


ಉಡುಪಿ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಜುಲೈ 8 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಮಧ್ಯಾಹ್ನ 12 ಗಂಟೆಗೆ ಉಡುಪಿಯ ಸರ್ಕಾರಿ ಅತಿಥಿ ಗೃಹಕ್ಕೆ ಆಗಮಿಸುವ ಅವರು, ಮ. 2 ಗಂಟೆಗೆ ಮಣಿಪಾಲ ಟಿ.ಎಂ.ಎ ಪೈ ಆಡಿಟೋರಿಯಂ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಸಂಜೆ 7.30 ಕ್ಕೆ ಮಂಗಳೂರಿಗೆ ತೆರಳಲಿರುವರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!