spot_img
Tuesday, April 28, 2026
spot_img

ಕುಂದಾಪುರ ಕ್ಷೇತ್ರದ ಸರ್ಕಾರಿ ಶಾಲೆಗಳ ಸಮಸ್ಯೆ ಪರಿಹರಿಸಲು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ ದಿನೇಶ ಹೆಗ್ಡೆ


ಕುಂದಾಪುರ: ಕುಂದಾಪುರ ವಿಧಾನ ಸಭಾ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಶೂನ್ಯ ಶಿಕ್ಷಕರ ಸಮಸ್ಯೆ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಇತ್ಯಾದಿ ಸಮಸ್ಯೆಗಳನ್ನು ಪರಿಹರಿಸುವಂತೆ ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ ಹೆಗ್ಡೆಯವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ ಮಾಡಿದರು.

ಅವರು ಸಚಿವರನ್ನೂ ಭೇಟಿ ಮಾಡಿ ಕ್ಷೇತ್ರದ ಸರ್ಕಾರಿ ಶಾಲೆಗಳ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಮನವಿ ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!