spot_img
Thursday, April 30, 2026
spot_img

ತ್ರಾಸಿ ಮಹಾಬಲೇಶ್ವರ ಐತಾಳ್ ನಿಧನ


ಕುಂದಾಪುರ: ತ್ರಾಸಿಯ ಆಟೋ ರಿಕ್ಷಾ ಚಾಲಕ, ಗುಜ್ಜಾಡಿ ಗ್ರಾಮದ ಹೋಲಿಕ್ರಾಸ್ ಸಮೀಪದ ಭಾರತ್ ನಗರ ನಿವಾಸಿ ಮಹಾಬಲೇಶ್ವರ ಐತಾಳ್ ಯಾನೆ ಮಾಣಿ (52) ಅಲ್ಪಕಾಲದ ಅಸೌಖ್ಯದಿಂದ ಉಡುಪಿಯ ಆಸ್ಪತ್ರೆಯಲ್ಲಿ ಗುರುವಾರ ನಿಧನ ಹೊಂದಿದರು.

ತ್ರಾಸಿ ಪರಿಸರದಲ್ಲಿ ಕಳೆದ ಸುಮಾರು 30 ವರ್ಷಗಳಿಂದ ಆಟೋ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಇವರು ತ್ರಾಸಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಸಕ್ರಿಯ ಸದಸ್ಯರಾಗಿದ್ದರು. ಕಳೆದ ಹಲವಾರು ವರ್ಷಗಳಿಂದ ತ್ರಾಸಿ-ಗುಜ್ಜಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸರಬರಾಜು ಮಾಡುತ್ತಿದ್ದ ಇವರು ಪರಿಸರದಲ್ಲಿ ಮಾಣಿ ಎಂದೇ ಜನಾನುರಾಗಿದ್ದರು. ಮೃತರು ತಂದೆ, ತಾಯಿ ಹಾಗೂ ಪತ್ನಿಯನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!