spot_img
Tuesday, April 28, 2026
spot_img

ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಪದಪ್ರದಾನ

 ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ನ ಪದಪ್ರದಾನ ಸಮಾರಂಭ ಬಂಟರ ಯಾನೆ ನಾಡವರ ಸಂಘದ ಆರ್.ಎನ್.ಶೆಟ್ಟಿ ಹಾಲ್ ನಲ್ಲಿ ನಡೆಯಿತು. ಪದಪ್ರದಾನ ಅಧಿಕಾರಿಯಾಗಿ ವಲಯ 1 ರ ಅಸಿಸ್ಟೆಂಟ್ ಗವರ್ನರ್ ಡಾ. ಸಂದೀಪ್ ಶೆಟ್ಟಿ ಯವರು ಭಾಗವಹಿಸಿ ಪದಪ್ರದಾನವನ್ನು ನೆರವೇರಿಸಿ ಕೊಟ್ಟರು.

ಕೆ.ಪಿ.ಸಿ. ಲಿಮಿಟೆಡ್ ನ ನಿವೃತ್ತ ಸೂಪರಿಂಟೆಂಡಿಂಗ್ ಇಂಜಿನಿಯರ್ ವಿಶ್ವನಾಥ ಶೆಟ್ಟಿ, ರೋಟರಿ ವಲಯ ಸೇನಾನಿ ಕೆ. ರಂಜಿತ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು. 2022-23 ನೇ ಸಾಲಿನ ಅಧ್ಯಕ್ಷರಾದ ರವಿರಾಜ್ ಶೆಟ್ಟಿ ಎಚ್. ಈ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದ ಸಂಪತ್ ಕುಮಾರ್ ಶೆಟ್ಟಿ, ಕಾವ್ರಾಡಿ ಯವರಿಗೆ ಅಧಿಕಾರ ಹಸ್ತಾಂತರಿಸಿದರು.

2022-23 ನೇ ಸಾಲಿನ ಕಾರ್ಯದರ್ಶಿ ಎಸ್. ಶ್ರೀಕಾಂತ್ ಶೆಟ್ಟಿ, ಪ್ರಸಕ್ತ ಸಾಲಿನ ಕಾರ್ಯದರ್ಶಿ ಸಚಿನ್ ಕುಮಾರ್ ಶೆಟ್ಟಿ, ಹುಂಚನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಳಿನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!