spot_img
Tuesday, April 28, 2026
spot_img

ರಾಷ್ಟ್ರಮಟ್ಟದ  ಹೈಫೈವ್  ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಾಧನೆ

  ಕುಂದಾಪುರ : ಜುಲೈ 15 ಮತ್ತು 16 ರಂದು  ಉಡುಪಿಯ  ಶ್ರೀ ಕೃಷ್ಣ  ಮಠದಲ್ಲಿ ಆಯೋಜಿಸಿದ  ರಾಷ್ಟ್ರ ಮಟ್ಟದ  ಹೈಫೈವ್ –  2023 ಕರಾಟೆ ಚಾಂಪಿಯನ್ ಶಿಪ್ ನಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ  ಪಿಯುಸಿ ವಿದ್ಯಾರ್ಥಿ   ಪ್ರಣಯ್   ಕುಮಿಟೆಯಲ್ಲಿ ತೃತೀಯ ಮತ್ತು ಕಟಾದಲ್ಲಿ ದ್ವಿತೀಯ ಸ್ಥಾನ ಪಡೆದು  ಸಾಧನೆ ಮೆರೆದಿದ್ದಾನೆ.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!