spot_img
Tuesday, April 28, 2026
spot_img

ವ್ಯಾಪಕ ಮಳೆ: ಉಡುಪಿ ಜಿಲ್ಲೆಯ ಶಾಲೆ ಪದವಿಪೂರ್ವ ಕಾಲೇಜುಗಳಿಗೆ ಜು.25ರಂದು ರಜೆ ಘೋಷಣೆ


ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:25.07.2023 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!