spot_img
Tuesday, April 28, 2026
spot_img

ಉದ್ಯಮಿ ಗೋಪಾಲಕೃಷ್ಣ ಕಿಣಿ ಬೆಳ್ವೆ ನಿಧನ


ಕುಂದಾಪುರ: ಬೆಳ್ವೆ ಸಂದೇಶ್ ಕಿಣಿ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಟ್ರಸ್ಟಿ ಬೆಳ್ವೆ ಕಿಣಿ ಮನೆತನದ ಬಿ.ಗೋಪಾಲಕೃಷ್ಣ ಕಿಣಿ ಬೆಳ್ವೆ (67ವ) ಜು.24ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಬೆಳ್ವೆ ಗೋಕುಲ್ ಸ್ಟೋರ್‌ನ ಉದ್ಯಮಿಯಾಗಿದ್ದ ಅವರು ತಾಯಿ, ಪತ್ನಿ, ಪುತ್ರ, ಪುತ್ರಿ, ಮೂವರು ಸಹೋದರರು, ಇಬ್ಬರು ಸಹೋದರಿಯರು, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!