spot_img
Monday, June 15, 2026
spot_img

ಪಡುಕೋಣೆಯಲ್ಲಿ ವಯಸ್ಕರ ದಿನಾಚರಣೆ


ಕುಂದಾಪುರ: ಸಂತ ಅಂತೋನಿ ಪಡುಕೊಣೆ ಚರ್ಚ್‌ನಲ್ಲಿ ಕ್ರಿಸ್ತ ಸಮುದಾಯದ 70 ವಷ ಮೇಲ್ಪಟ್ಟವರ ಜೊತೆ ವಯಸ್ಕರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಧರ್ಮಗುರುಗಳು ವಂ ಫಾ ಫ್ರಾನ್ಸಿಸ್ ಕರ್ನೆಲಿಯೊರವರು ವಹಿಸಿ ಹಿರಿಯರು ಕುಟುಂಬದ ಆಸ್ತಿ ಅವರನ್ನು ನಾವು ಪ್ರೀತಿಯಿಂದ ಆರೈಕೆ ಮಾಡುವುದುರೊಂದಿಗೆ ಅವರನ್ನು ಗೌರವಿಸೋಣ ಎಂದು ಅವರು ಸಂದೇಶ ನೀಡಿದರು.

ಅತಿಥಿಗಳಾಗಿ ಪಾಲನ ಮಂಡಳಿಯ ಉಪಾಧ್ಯಕ್ಷರಾದ ಪ್ರಭು ಕೆನಡಿ ಪಿರೇರ ಕಾರ್ಯದರ್ಶಿ ಅಲೆಕ್ಸ್ ಅಂತೋನಿ ಡಿಸೋಜ ಮತ್ತು 21 ಆಯೋಗಗಳ ಸಂಯೋಜಕರಾದ ವಿನ್ಸೆಂಟ್ ಡಿಸೋಜಾ ಉಪಸ್ಥಿತರಿದ್ದರು.

ವಯಸ್ಕ ಹಿರಿಯನ್ನು ಗುಲಾಬಿ ಹೂ ನೀಡಿ ಗೌರವಿಸಲಾಯಿತು. ನಂತರ ಅದೃಷ್ಟ ಆಟಗಳನ್ನು ಆಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಮನೋರಂಜನೆಯಾಗಿ ಹಾಡುಗಳನ್ನು ಹಾಡಲಾಯಿತು. ಕಾರ್ಯಕ್ರಮವನ್ನು ಚರ್ಚಿನ ಕುಟುಂಬ ಆಯೋಗ ಮತ್ತು ಐ.ಸಿ.ವೈ.ಎಂ ಹಾಗೂ ವೈ.ಸಿ.ಎಸ್ ಸಂಘಟನೆಗಳು ಅಯೋಜಿಸಲಾಗಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!