spot_img
Tuesday, April 28, 2026
spot_img

ಸಂಶೋಧಕ, ಜಾನಪದ ವಿದ್ವಾಂಸ ಡಾ. ಗಣನಾಥ ಎಕ್ಕಾರರಿಗೆ ಮಾತೃವಿಯೋಗ

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ಪ್ರಾಂಶುಪಾಲರಾಗಿ ವಿಶ್ರಾಂತರಾದ ಡಾ. ಗಣನಾಥ ಶೆಟ್ಟಿ ಎಕ್ಕಾರು ಇವರ ತಾಯಿ ಸುಂದರಿ ಶೆಟ್ಟಿ ಸೋಮವಾರ ರಾತ್ರಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು.

ಪ್ರಸೂತಿ ತಜ್ಞೆಯಾಗಿ ಅವರು 70ಕ್ಕೂ ಹೆಚ್ಚು ನೈಸರ್ಗಿಕ ಹೆರಿಗೆಗಳನ್ನು ಮಾಡಿರುತ್ತಾರೆ. ಅವರು ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!