spot_img
Tuesday, April 28, 2026
spot_img

ಕಾಳಾವರ ಪಂಚಾಯತ್ ಅಭಿವೃದ್ದಿ ಅಧಿಕಾರಿ ಪಾಂಡುರಂಗ ಶೇಟ್ ನಿಧನ


ಕುಂದಾಪುರ ತಾಲೂಕು ಕಾಳಾವರ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಪಾಂಡುರಂಗ ಶೇಟ್ (58ವ) ಅನಾರೋಗ್ಯ ಕಾರಣದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಜು.27ರಂದು ನಿಧನರಾದರು.

ಸೇನಾಪುರ ನಿವಾಸಿಯಾಗಿರುವ ಇವರು, ಈ ಹಿಂದೆ ಕೆ‌.ಎಸ್‌.ಆರ್‌.ಟಿ.ಸಿ ನಿಗಮದ ಅಧ್ಯಕ್ಷರಾಗಿದ್ದ ಕೆ.ಗೋಪಾಲ ಪೂಜಾರಿ ಅವರ ಆಪ್ತ ಸಹಾಯಕರಾಗಿಯೂ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!