spot_img
Tuesday, April 28, 2026
spot_img

ಉಡುಪಿ ದೇವರಾಜ ಅರಸು ಬಾಲಕಿಯರ ಹಾಸ್ಟಲ್‌ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ


ಉಡುಪಿ: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಉಡುಪಿಯ ಬನ್ನಂಜೆಯಲ್ಲಿರುವ ದೇವರಾಜ ಅರಸು ಬಾಲಕಿಯರ ಹಾಸ್ಟೆಲ್‌ಗೆ ದಿಢೀರ್ ಭೇಟಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ವಿದ್ಯಾರ್ಥಿನಿಯರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಹಾಸ್ಟೆಲ್ ಒಳಗೆ ಇರುವ ಸೌಲಭ್ಯಗಳು ಕೊಠಡಿಗಳನ್ನು ಪರಿಶೀಲನೆ ನಡೆಸಿದರು. ಸ್ವಚ್ಛತೆಯ ಬಗ್ಗೆ ವಿದ್ಯಾರ್ಥಿನಿಲಯದ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡ ಸಿ‌ಎಂ ಶುಚಿತ್ವಕ್ಕೆ ಒತ್ತು ನೀಡಬೇಕು. ಕೂಡಲೇ ಸರಿಪಡಿಸುವಂತೆ ತಿಳಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!