spot_img
Tuesday, April 28, 2026
spot_img

ಬೈಂದೂರು ಕ್ಷೇತ್ರಕ್ಕೆ ಮೊಬೈಲ್ ಟವರ್ ಮಂಜೂರಾತಿ ನೀಡುವಂತೆ ಕೇಂದ್ರ ದೂರಸಂಪರ್ಕ ಸಚಿವರಿಗೆ ಸಂಸದ ಬಿ.ವೈ ರಾಘವೇಂದ್ರ ಮನವಿ


ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ರಾಘವೇಂದ್ರ ಅವರು ಕೇಂದ್ರ ದೂರಸಂಪರ್ಕ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಆಗಸ್ಟ್ ೧ರಂದು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಅಗತ್ಯವಿರುವ ಬಿ.ಎಸ್.ಎನ್.ಎಲ್ ಮೊಬೈಲ್ ಟವರ್ ಮಂಜೂರಾತಿಗೆ ಮನವಿ ಮಾಡಿದರು.

ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿರುವ ಬೈಂದೂರು, ಶಿರೂರು, ಬಿಜೂರು ಹಾಗೂ ಸೇನಾಪುರ ರೈಲ್ವೇ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚಿನ ರೈಲುಗಳು ನಿಲುಗಡೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!