spot_img
Monday, June 15, 2026
spot_img

ಮಾವಿನಕಟ್ಟೆ: ಇಂಟರಾಕ್ಟ್ ಪದಪ್ರದಾನ


ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಪ್ರಾಯೋಜಕತ್ವದ ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆ ಮಾವಿನಕಟ್ಟೆ ಇಲ್ಲಿನ ಇಂಟರಾಕ್ಟ್ ಕ್ಲಬ್ ನ ೨೦೨೩-೨೪ನೇ ಸಾಲಿನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ನೆರವೇರಿತು.

ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಅಧ್ಯಕ್ಷರಾದ ಸಂಪತ್ ಕುಮಾರ್ ಶೆಟ್ಟಿ ಕಾವ್ರಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪದಪ್ರದಾನ ನೆರವೇರಿಸಿಕೊಟ್ಟರು. ಕಾರ್ಯದರ್ಶಿ ಸಚಿನ್ ಕುಮಾರ್ ಶೆಟ್ಟಿ ಹುಂಚನಿ, ಇಂಟರಾಕ್ಟ್ ಚೇರ್ಮನ್ ರವೀಶ್ಚಂದ್ರ ಶೆಟ್ಟಿ, ಪ್ರಭಾಕರ್ ರಾವ್, ಸುಕುಮಾರ ಶೆಟ್ಟಿ, ಮುಖ್ಯೋಪಾಧ್ಯಾಯ ಕುಶಲ ಶೆಟ್ಟಿ, ಇಂಟರಾಕ್ಟ್ ನೂತನ ಅಧ್ಯಕ್ಷ ಸುಮೇಶ್ ಅಡಿಗ, ಕಾರ್ಯದರ್ಶಿ ಸನ್ನಿಧಿ, ಹಿಂದಿನ ಸಾಲಿನ ಅಧ್ಯಕ್ಷ ಶ್ರೀಹರ್ಷ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹಿಂದಿನ ಸಾಲಿನ ಕಾರ್ಯದರ್ಶಿ ಕನ್ನಿಕಾ ವರದಿ ವಾಚಿಸಿದರು, ಅನ್ವಿತಾ ಶೆಟ್ಟಿ ವಂದಸಿದರು, ಇಂಟರಾಕ್ಟ್ ಕೋ ಆರ್ಡಿನೇಟರ್ ಸುಚೇತಾ ಎ.ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಅಧ್ಯಾಪಕ ಅಧ್ಯಾಪಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!