spot_img
Wednesday, January 22, 2025
spot_img

ಅನುಷಾ ಪ್ರಭು ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣ


ಕುಂದಾಪುರ : 2023 ರ ಜೂನ್‌ನಲ್ಲಿ ನಡೆದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನುಷಾ ಪ್ರಭು ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!