spot_img
Tuesday, April 28, 2026
spot_img

ಹೆಸಕುತ್ತೂರು ಪ್ರಾಥಮಿಕ ಶಾಲೆ: ಸಂಪೂರ್ಣ ಸುಕನ್ಯಾ ಸಮೃದ್ಧಿ ಶಾಲೆ

kundapura: ಸುಕನ್ಯಾ ಸಮೃದ್ಧಿ ಯೋಜನೆ ಖಾತೆ ಅಡಿಯಲ್ಲಿ ಎಲ್ಲಾ ಅರ್ಹ ಹೆಣ್ಣು ಮಕ್ಕಳ ಹೆಸರಲ್ಲಿ ಖಾತೆ ತೆರೆದ ಪ್ರಯುಕ್ತ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಸಂಪೂರ್ಣ ಸುಕನ್ಯಾ ಸಮೃದ್ಧಿ ಶಾಲೆ ಯಾಗಿ ಭಾರತೀಯ ಅಂಚೆ ಇಲಾಖೆ ವತಿಯಿಂದ ಗುರುತಿಸಲಾಗಿದೆ.

ಉಡುಪಿ ಉತ್ತರ ಉಪವಿಭಾಗದ ಅಂಚೆ ನಿರೀಕ್ಷಕರಾದ ಶಂಕರ ಲಮಾಣಿ ಶಾಲಾ ಮುಖ್ಯ ಶಿಕ್ಷಕರಾದ ಶೇಖರ ಕುಮಾರರಿಗೆ  ಪ್ರಮಾಣ ಪತ್ರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಂಚೆ ಮೇಲ್ವಿಚಾರಕರಾದ ಸುಭಾಷ್ ತಿಂಗಳಾಯ, ಹೆಸಕುತ್ತೂರು ಬ್ರಾಂಚ್ ಪೋಸ್ಟ್ ಮಾಸ್ಟರ್ ಶಂಕರ ಶೆಟ್ಟಿ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!