spot_img
Tuesday, April 28, 2026
spot_img

ಕುಂದಾಪುರದಲ್ಲಿ ಉಪ ಸಾರಿಗೆ ಆಯುಕ್ತರ ಕಚೇರಿ ಪ್ರಾರಂಭಿಸುವಂತೆ ಸಾರಿಗೆ ಸಚಿವರಿಗೆ ದಿನೇಶ ಹೆಗ್ಡೆ ಮನವಿ


ಕುಂದಾಪುರ: ಕಾಂಗ್ರೆಸ್ ನಾಯಕ ಮೊಳಹಳ್ಳಿ ದಿನೇಶ್ ಹೆಗ್ಡೆಯವರು ಸಾರಿಗೆ ಸಚಿವರ ರಾಮಲಿಂಗ ರೆಡ್ಡಿಯವರನ್ನು ಭೇಟಿಯಾಗಿ ಕುಂದಾಪುರಕ್ಕೆ ಉಪ ಸಾರಿಗೆ ಆಯುಕ್ತರ ಕಚೇರಿಯನ್ನು ಪ್ರಾರಂಭಿಸಲು ಹಾಗೂ ಸರಕಾರಿ ಸಾರಿಗೆ ಇಲ್ಲದ ಕುಂದಾಪುರದ ಹಳ್ಳಿ ಪ್ರದೇಶಗಳಿಗೆ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಸರಕಾರಿ ಬಸ್ಸು ಸೇವೆ ನೀಡುವಂತೆ ಮನವಿ ಮಾಡಿದರು.
ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವರು ಕುಂದಾಪುರಕ್ಕೆ ಉಪ ಸಾರಿಗೆ ಆಯುಕ್ತರ ಕಚೇರಿ ಹಾಗೂ ಸರಕಾರಿ ಬಸ್ಸು ಸೇವೆ ಇಲ್ಲದ ಪ್ರದೇಶಗಳಿಗೆ ಸರಕಾರಿ ಬಸ್ ಸೇವೆ ಒದಗಿಸುವ ಬಗ್ಗೆ ಭರವಸೆ ನೀಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!