spot_img
Tuesday, April 28, 2026
spot_img

ಸಾಸ್ತಾನ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುರೇಶ ಅಡಿಗ, ಉಪಾಧ್ಯಕ್ಷರಾಗಿ ಗೋವಿಂದ ಪೂಜಾರಿ ಆಯ್ಕೆ


ಕೋಟ: ಸಾಸ್ತಾನ ಸಹಕಾರಿ ವ್ಯವಸಾಯಿಕ ಸಂಘದ ನೂತನ ಅಧ್ಯಕ್ಷರಾಗಿ ಸುರೇಶ ಅಡಿಗ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗೋವಿಂದ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು ಉಪಾಧ್ಯಕ್ಷರ ಆಯ್ಕೆ ಪಕ್ರಿಯೆ ಗುರುವಾರ ಮಧ್ಯಾಹ್ನ ಸಂಘದ ಪ್ರಧಾನ ಕಛೇರಿಯಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ನಿರ್ದೇಶಕರಾದ ಚಂದ್ರಮೋಹನ್, ಶ್ರೀಧರ ಪಿ.ಎಸ್., ಆನಂದ ಗಾಣಿಗ, ಎ ರಮೇಶ್ ಕಾರಂತ್, ವಿಜಯ ಪೂಜಾರಿ, ಅರುಣ ಪೂಜಾರಿ ವೈ. ಕಿರಣ್ ಥಾಮಸ್ ಡಯಾಸ್, ಲೀಲಾವತಿ ಗಂಗಾಧರ ಪೂಜಾರಿ, ಕಮಲ ಆಚಾರ್, ಶೇಖರ ಗದ್ದೆಮನೆ, ಪ್ರೀತಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!