spot_img
Tuesday, April 28, 2026
spot_img

ಕುಂದಾಪುರ ಬೋರ್ಡ್ ಹೈಸ್ಕೂಲ್: ಹಳೆ ವಿದ್ಯಾರ್ಥಿ ಸಂಘದ ಸಭೆ


ಕುಂದಾಪುರ: ಇಲ್ಲಿನ ಬೋರ್ಡ್ ಹೈಸ್ಕೂಲ್ ಶಾಲೆ ಶತಮಾನೋತ್ತರ ಬೆಳ್ಳಿ ಹಬ್ಬವನ್ನು ಆಚರಿಸಿದ್ದು, ಬಹುಕಾಲದಿಂದಲೂ ಈ ಹೈಸ್ಕೂಲಿಗೆ ಒಂದಲ್ಲ ಒಂದು ರೀತಿಯಲ್ಲಿ ಸಹಕಾರವನ್ನು ನೀಡುತ್ತಾ ಬಂದಿರುವ ಹಳೆ ವಿದ್ಯಾರ್ಥಿಗಳು, ಅದರ ಏಳಿಗೆಗಾಗಿ ಶ್ರಮಿಸುತ್ತಾ ಬಂದಿರುವುದು ಶ್ಲಾಘನೀಯ. ಮುಂದೆಯು ಅದೇ ರೀತಿಯಲ್ಲಿ ಹೈಸ್ಕೂಲನ್ನು ಅಭಿವೃದ್ದಿ ಪಥದತ್ತ ಕೊಂಡೊಯ್ಯಲು ಹಳೆ ವಿದ್ಯಾರ್ಥಿಗಳೆಲ್ಲರೂ ಶ್ರಮಿಸಬೇಕಾಗಿದೆ. ಈ ಕುರಿತು ಚರ್ಚಿಸಲು ಆಗಸ್ಟ್ 15 ರಂದು ಬೆಳಿಗ್ಗೆ 10 ಗಂಟೆಗೆ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ಸಭೆಯನ್ನು ಕರೆಯಲಾಗಿದೆ.

ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಯಲ್ಲಿ ಭಾಗವಹಿಸಬೇಕೆಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಹಾಗೂ ಕಾರ್ಯದರ್ಶಿ ವರದರಾಜ ಪೈ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!