spot_img
Tuesday, April 28, 2026
spot_img

‘ಸೀಕೊ ಕೈ ಕರಾಟೆ ಇಂಟರ್‌ನ್ಯಾಷನಲ್ 2023:’ ಶ್ರೀಶ ಗುಡ್ರಿ ಇವರಿಗೆ ಚಿನ್ನದ ಪದಕ


ಕುಂದಾಪುರ: ‘ಸೀಕೊ ಕೈ ಕರಾಟೆ ಇಂಟರ್‌ನ್ಯಾಷನಲ್, ಇಂಡಿಯಾ ಮತ್ತು ಭಾರತ್ ಕರಾಟೆ ಅಕಾಡೆಮಿ’ ಇವರ ಸಂಯೋಜನೆಯಲ್ಲಿ ದಿನಾಂಕ ಆಗಸ್ಟ್ 11 ರಿಂದ 13ರವರೆಗೆ ದೆಹಲಿಯ ತಾಲ್ಕಟೋರ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಸಿದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕು ನೇರಳಕಟ್ಟೆ ಕರಾಟೆ ಪ್ರತಿಭೆ ಶ್ರೀಶ ಗುಡ್ರಿ ಭಾಗವಹಿಸಿ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಚಿನ್ನದ ಪದಕ ಜಯಿಸಿದ್ದಾರೆ.

ಶ್ರೀಶ ಸಂತೋಷ್ ಮೇಲ್ ಹರ್ಜಿ ಮತ್ತು ಹೇಮಾವತಿ ಗುಡ್ರಿ ದಂಪತಿಯ ಪುತ್ರ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿರುವ ಶ್ರೀಶ ಗುಡ್ರಿ ಶೈಕ್ಷಣಿಕವಾಗಿಯೂ ಚುರುಕಿನ ವಿದ್ಯಾರ್ಥಿ. ಓದಿನ ಜೊತೆ ಜೊತೆಯಲ್ಲಿ ಕರಾಟೆಯನ್ನು ಕಲಿಯುತ್ತಿದ್ದಾರೆ. ಗ್ರಾಮೀಣ ಪ್ರತಿಭೆಯಾದ ಶ್ರೀಶ ಗುಡ್ರಿ ಅವರು ಫೀನಿಕ್ಸ್ ಅಕಾಡೆಮಿ ಇಂಡಿಯಾ ಇದರ ಮುಖ್ಯಸ್ಥ ಶಿಹಾನ್ ಕೀರ್ತಿ ಜಿಕೆ ಇವರ ಶಿಷ್ಯ ಕೋಚ್ ಅಕ್ಷಯ್ ಹೆಮ್ಮಾಡಿ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!