spot_img
Wednesday, April 29, 2026
spot_img

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕ: ನಿವೃತ್ತ ಯೋಧ ನಾರಾಯಣ ಬಿಲ್ಲವರಿಗೆ ಸನ್ಮಾನ

ಹೆಮ್ಮಾಡಿ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಉಡುಪಿ, ಅಂಬಲಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮ, ಸೈನಿಕರಿಗೆ ಗೌರವಾರ್ಪಣೆ ನಡೆಯಿತು.

ಹೆಮ್ಮಾಡಿಯ ನಿವೃತ್ತ ಯೋಧ ನಾರಾಯಣ ಬಿಲ್ಲವರ ಸ್ವಗೃಹಕ್ಕೆ ತೆರಳಿ ಗೌರವಾರ್ಪಣೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಅಧ್ಯಕ್ಷ ಉದಯಕುಮಾರ್ ಹಟ್ಟಿಯಂಗಡಿ, ಜಿಲ್ಲಾ ಸಂಘಟನೆಯ ಮಾಜಿ ಅಧ್ಯಕ್ಷ ಗಣೇಶ್ ಕಾಂಚನ್ ಹಾಲಾಡಿ, ಹೆಮ್ಮಾಡಿ ಘಟಕದ ಅಧ್ಯಕ್ಷ ಲೋಹಿತಾಶ್ವ ಆರ್. ಕುಂದರ್, ಮಾಜಿ ಅಧ್ಯಕ್ಷ ರಾಜು ಶ್ರೀಯಾನ್ ಗುಜ್ಜಾಡಿ, ಮೊಗವೀರ ಮಹಾಜನ ಸಂಘದ ಸದಸ್ಯ ಆನಂದ ಮೊಗವೀರ ಬಗ್ವಾಡಿ, ಮಹಿಷಾಸುರಮರ್ದಿನಿ ಸ್ತ್ರೀಶಕ್ತಿ ಸಂಘದ ಅಧ್ಯಕ್ಷೆ ಶ್ಯಾಮಲಾ ಚಂದನ್, ಸದಸ್ಯರಾದ ಸುಮಿತ್ರ ಆನಂದ, ಸುಮತಿ. ಯು., ಘಟಕದ ಕೋಶಾಧಿಕಾರಿ ದಿನೇಶ್ ಕಾಂಚನ್ ಬಾಳಿಕೆರೆ, ಸದಸ್ಯರಾದ ಮಹೇಶ್ ಮೊಗವೀರ ನೆಂಪು, ಗಣೇಶ್ ಬಾಳಿಕೆರೆ, ಜಿಲ್ಲಾ ಸಂಘಟನೆಯ ಸದಸ್ಯರಾದ ಶ್ರೀಧರ್ ಬಿ.ಎನ್ ಉಪಸ್ಥಿತರಿದ್ದರು.

ಘಟಕದ ಕಾರ್ಯದರ್ಶಿ ಪ್ರವೀಣ್ ಮೊಗವೀರ ಗಂಗೊಳ್ಳಿ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!