spot_img
Wednesday, April 29, 2026
spot_img

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ


ಕೊಲ್ಲೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ದೇವಿಯ ಪ್ರಸಾದ ಸ್ವೀಕರಿಸಿದರು.

ಈ ವೇಳೆ ಪುತ್ರ ಮೃಣಾಲ್ ಹೆಬ್ಬಾಳ್ಕರ್, ಉದ್ಯಮಿಗಳಾದ ಬಿ.ಕೆ. ಶಿವಕುಮಾರ್, ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್, ದೇವಳದ ತಂತ್ರಿ ರಾಮಚಂದ್ರ ಅಡಿಗ, ಕಾಂಗ್ರೆಸ್ ಮುಖಂಡರಾದ ಮುನಿಯಾಲ್ ಉದಯಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಸ್ ರಾಜು ಪೂಜಾರಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರುಗಳಾದ ರಮೇಶ್ ಗಾಣಿಗ, ಗ್ರೀಷ್ಮಾ ಗಿರಿಧರ್ ಭಿಡೆ, ಬ್ಲಾಕ್ ಕಾಂಗ್ರೆಸ್ ಬೈಂದೂರು ಅಧ್ಯಕ್ಷರಾದ ಮದನ್ ಕುಮಾರ್, ವಂಡ್ಸೆ ಬ್ಲಾಕ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಶೇಖರ್ ಪೂಜಾರಿ ಉಪ್ಪುಂದ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!