spot_img
Wednesday, April 29, 2026
spot_img

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸ್ವಾತಂತ್ರ್ಯ ದಿನಾಚರಣೆ


ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಮತ್ತು ಎನ್.ಎಸ್.ಎಸ್. ಘಟಕದಲ್ಲಿ ಆಯೋಜಿಸಿದ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ. ಎಂ. ಸುಕುಮಾರ ಶೆಟ್ಟಿಯವರು ನೆರವೇರಿಸಿದರು. ಶಿಕ್ಷಣದಿಂದ ರಾಷ್ಟ್ರಪ್ರೇಮವನ್ನು ಬೆಳೆಸುವ ಮೂಲಕ ಸಧೃಡ ಭಾರತ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಈ ಸಂದರ್ಭ ಕಾಲೇಜಿನ ಪಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಎನ್.ಸಿ.ಸಿ. ಅಧಿಕಾರಿಗಳಾದ ಹರೀಶ್ ಬಿ., ಶರತ್ ಕುಮಾರ್, ಎನ್.ಎಸ್.ಎಸ್. ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ, ಬೋಧಕ-ಬೋಧಕೇತರ ಶಿಬ್ಬಂದಿಗಳು, ಎನ್.ಸಿ.ಸಿ., ಎನ್.ಎಸ್.ಎಸ್. ಹಾಗೂ ರೇಂಜರ್‍ಸ್ & ರೋವರ್‍ಸ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕಿ ಶ್ರೀಮತಿ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಎನ್.ಸಿ.ಸಿ. ಕೆಡೆಟ್ ದಿವ್ಯಾ ಅವರಿಂದ ರೈಫಲ್ ಶೂಟಿಂಗ್ ಪ್ರಾತ್ಯಕ್ಷಿಕೆ ನಡೆಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!