spot_img
Wednesday, April 29, 2026
spot_img

ಶಂಕರನಾರಾಯಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಉಮೇಶ ಶೆಟ್ಟಿ ಕಲ್ಗದ್ದೆ, ಉಪಾಧ್ಯಕ್ಷರಾಗಿ ವತ್ಸಲ ಶೆಟ್ಟಿ ಆಯ್ಕೆ


ಕುಂದಾಪುರ ಆ.17: ಶಂಕರನಾರಾಯಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಉಮೇಶ ಶೆಟ್ಟಿ ಕಲ್ಗದ್ದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ವತ್ಸಲ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆ.17ರಂದು ನಡೆಯಿತು. ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಬ-ಮ) ಸ್ಥಾನಕ್ಕೆ ಮೀಸಲಾಗಿತ್ತು. ಶಂಕರನಾರಾಯಣ ಸರ್ಕಾರಿನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಂಗರಾಜು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

ಶಂಕರನಾರಾಯಣ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 18 ಸ್ಥಾನಗಳಿದ್ದು, 16 ಬಿಜೆಪಿ, 2 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ.

ಪ್ರಸ್ತುತ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಉಮೇಶ ಶೆಟ್ಟಿ ಅವರು ಈ ಹಿಂದೆ ಕುಂದಾಪುರ ತಾಲೂಕು ಪಂಚಾಯತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!