spot_img
Wednesday, April 29, 2026
spot_img

ಪಾಂಡೇಶ್ವರ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಸುಶೀಲ ಪೂಜಾರಿ, ಉಪಾಧ್ಯಕ್ಷರಾಗಿ ವೈ.ಬಿ ರಾಘವೇಂದ್ರ ಆಚಾರ್ ಆಯ್ಕೆ


ಕೋಟ: ಪಾಂಡೇಶ್ವರ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸುಶೀಲ ಪೂಜಾರಿ, ಉಪಾಧ್ಯಕ್ಷರಾಗಿ ವೈ.ಬಿ ರಾಘವೇಂದ್ರ ಆಚಾರ್ ಅವಿರೋಧವಾಗಿ ಆಯ್ಕೆಗೊಂಡರು.

ಒಟ್ಟು 13 ಸ್ಥಾನಗಳ ಪೈಕಿ ಕಾಂಗ್ರೆಸ್ 8, ಬಿಜೆಪಿ ಬೆಂಬಲಿತ 5ಸ್ಥಾನಗಳಿವೆ. ಚುನಾವಣಾಧಿಕಾರಿಯಾಗಿ ಸಾಲಿಗ್ರಾಮ ಪ.ಪಂ ಮುಖ್ಯಾಧಿಕಾರಿ ಭಾಗವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!