spot_img
Wednesday, April 29, 2026
spot_img

ಕೋಣಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅಶೋಕ್ ಭಂಡಾರಿ, ಉಪಾಧ್ಯಕ್ಷರಾಗಿ ಸೌಮ್ಯ ಆಯ್ಕೆ


ಕುಂದಾಪುರ: ಕೋಣಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಶೋಕ್ ಭಂಡಾರಿ, ಉಪಾಧ್ಯಕ್ಷರಾಗಿ ಸೌಮ್ಯ ಆಯ್ಕೆಯಾಗಿದ್ದಾರೆ.

ಕೋಣಿ ಗ್ರಾಮ ಪಂಚಾಯಿತಿಯಲ್ಲಿ 7 ಕಾಂಗ್ರೆಸ್ ಬೆಂಬಲಿತರು, 3 ಬಿಜೆಪಿ ಬೆಂಬಲಿತರು ಇದ್ದಾರೆ. ಅಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳಾ ಮೀಸಲು ಕ್ಷೇತ್ರಕ್ಕೆ ಬಂದಿತ್ತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!