spot_img
Monday, June 15, 2026
spot_img

ತೆಕ್ಕಟ್ಟೆ ಗ್ರಾ.ಪಂ. ಅಧ್ಯಕ್ಷರಾಗಿ ಟಿ.ಶೋಭಾನಾ, ಉಪಾಧ್ಯಕ್ಷರಾಗಿ ರೇಣುಕಾ ಇವರು ಅವಿರೋಧವಾಗಿ ಆಯ್ಕೆ

ಕುಂದಾಪುರ: ತೆಕ್ಕಟ್ಟೆ ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಟಿ.ಶೋಭಾನಾ ಮತ್ತು ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ರೇಣುಕಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ಮಮತಾ ದೇವಾಡಿಗ, ನಿಕಟಪೂರ್ವ ಉಪಾಧ್ಯಕ್ಷ ಸಂಜೀವ ದೇವಾಡಿಗ, ಸದಸ್ಯರಾದ ವಿಜಯ ಭಂಡಾರಿ, ಶೇಖರ ಕಾಂಚನ್, ಸತೀಶ್ ದೇವಾಡಿಗ, ಪ್ರತಿಮಾ ಯು, ಲಕ್ಷ್ಮೀ, ಪ್ರೇಮ, ಕಮಲ, ಸುರೇಶ್ ಶೆಟ್ಟಿ, ಆಶಾ ಕಾರ್ಯಕರ್ತೆ ಸುಹಾಸಿನಿ ಶೆಟ್ಟಿ ಉಪಸ್ಥಿತರಿದ್ದರು.

ಕೋಟೇಶ್ವರ ಕೆಪಿ‌ಎಸ್ ಶಾಲೆಯ ಉಪಪ್ರಾಂಶುಪಾಲ ಚಂದ್ರಶೇಖರ ಶೆಟ್ಟಿ ಚುನಾವಣಾಧಿಕಾರಿಯಾಗಿ ಚುನಾವಣಾ ಕ್ರಮಗಳನ್ನು ನಡೆಸಿಕೊಟ್ಟರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನೀಲ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಚಂದ್ರ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!