spot_img
Wednesday, April 29, 2026
spot_img

ಕೋಟತಟ್ಟು ಗ್ರಾ.ಪಂ ಅಧ್ಯಕ್ಷರಾಗಿ ಸತೀಶ್ ಕುಂದರ್, ಉಪಾಧ್ಯಕ್ಷರಾಗಿ ಸರಸ್ವತಿ ಸಿ.ಪೂಜಾರಿ ಆಯ್ಕೆ


ಕೋಟ: ಕೋಟತಟ್ಟು ಗ್ರಾಮಪಂಚಾಯತ್ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸತೀಶ್ ಕುಂದರ್ ಹಾಗೂ ಉಪಾಧ್ಯಕ್ಷರಾಗಿ ಸರಸ್ವತಿ ಸಿ.ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗುರುವಾರ ಕೋಟತಟ್ಟು ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆದ ಈ ಆಯ್ಕೆಯಲ್ಲಿ ಚುನಾವಣಾಧಿಕಾರಿ ಉಮಾ.ಬಿ ಭಾಗವಹಿಸಿ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಕೋಟತಟ್ಟು ಗ್ರಾಮ ಪಂಚಾಯತಿಯಲ್ಲಿ ಒಟ್ಟು 13ರಲ್ಲಿ ಬಿಜೆಪಿ ಬೆಂಬಲಿತ 11, ಕಾಂಗ್ರೆಸ್ ಬೆಂಬಲಿತ 2 ಸ್ಥಾನಗಳಿವೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!