spot_img
Wednesday, April 29, 2026
spot_img

ಗೊಳಿಹೊಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ವಸಂತ್ ಹೆಗ್ಢೆ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

ಬೈಂದೂರು: ಗೊಳಿಹೊಳೆ ಗ್ರಾಮ ಪಂಚಾಯಿತಿನ ಎರಡನೇ ಅವಧಿಗೆ ಗೊಳಿಹೊಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ವಸಂತ್ ಹೆಗ್ಢೆ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆಯಾಗಿದ್ದಾರೆ

ಅಧ್ಯಕ್ಷ ಸ್ಥಾನಕ್ಕೆ 8-8 ಮತಗಳಿಂದ ಟೈ ಆದರಿಂದ ಚೀಟಿ ಎತ್ತಿದಾಗ ವಸಂತ ಹೆಗ್ಡೆಯವರು ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ.
ಗೊಳಿಹೊಳೆ ಗ್ರಾಮ ಪಂಚಾಯಿತಿನಲ್ಲಿ ಒಟ್ಟು 16 ಸದಸ್ಯರ ಬಲವನ್ನು ಹೊಂದಿದ್ದು, ಅದರಲ್ಲಿ 10 ಜನ ಕಾಂಗ್ರೆಸ್ ಬೆಂಬಲಿತ ಸದಸ್ಯರು, 6 ಜನ ಬಿಜೆಪಿ ಬೆಂಬಲಿತ ಸದಸ್ಯರು ಇರುತ್ತಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!