spot_img
Wednesday, April 29, 2026
spot_img

ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮಕ್ಕೆ ಕುಂದಾಪುರದಲ್ಲಿ ಜಿಲ್ಲಾಧಿಕಾರಿ ಚಾಲನೆ


ಕುಂದಾಪುರ: ಆ.18: ಪಿ.ಎಂ.ಪೋಷಣ್ ಅಕ್ಷರ ದಾಸೋಹ ಕಾರ್ಯಕ್ರಮದಡಿ ಶಾಲಾ ಮಕ್ಕಳಿಗೆ ಅಪೌಷ್ಠಿಕತೆ ಮತ್ತು ಅನಿಮಿಯ ನಿವಾರಣೆಗಾಗಿ ಸರ್ಕಾರಿ ಮತ್ತು ಅನುದಾನಿಕ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಕುಂದಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆ.18ರಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು.

ಶಾಸಕ ಕಿರಣ್ ಕುಮಾರ್ ಕೊಡ್ಗಿ, ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದೊಂದಿಗೆ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆಯನ್ನು, ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು/ಶೇಂಗಾ ಚಿಕ್ಕಿಯನ್ನು ವಿತರಿಸಲಾಗುತ್ತಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!