spot_img
Wednesday, April 29, 2026
spot_img

ಗೋಪಾಡಿ ಗ್ರಾ.ಪಂ ಅಧ್ಯಕ್ಷರಾಗಿ ಸುರೇಶ ಶೆಟ್ಟಿ, ಉಪಾಧ್ಯಕ್ಷರಾಗಿ ಶಾಂತ ಆಯ್ಕೆ


ಕುಂದಾಪುರ: ಗೋಪಾಡಿ ಗ್ರಾಮ ಪಂಚಾಯತ್‌ನ 2ನೇ ಅವಧಿಗೆ ಅಧ್ಯಕ್ಷರಾಗಿ ಸತತ 4 ಬಾರಿ ಸದಸ್ಯರಾದ ಬಿಜೆಪಿ ಬೆಂಬಲಿತ ಸುರೇಶ್ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶಾಂತ ಇವರು ಅವಿರೋಧವಾಗಿ ಆಯ್ಕೆಯಾದರು.

ಈ ಗ್ರಾಮ ಪಂಚಾಯತ್‌ನಲ್ಲಿ ಒಟ್ಟು 9 ಸ್ಥಾನಗಳಿದ್ದು ಈ ಪೈಕಿ ಬಿಜೆಪಿ ಬೆಂಬಲಿತ 9 ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯ ಸಾಧಿಸಿದ್ದರು.
ಈ ಬಾರಿಯ 2ನೇ ಅವಧಿಗೆ ಚುನಾವಣೆಯಲ್ಲಿ ಸರಕಾರದ ನಿಯಮಗಳಂತೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮಹಿಳೆಗೆ ಮೀಸಲಾತಿ ಪ್ರಕಟವಾಗಿದ್ದು ಅವಿರೋಧವಾಗಿ ಆಯ್ಕೆಯಾಯಿತು.

ಕುಂದಾಪುರ ಅರಣ್ಯ ಇಲಾಖೆ ಆರ್‌ಎಫ್‌ಒ ಕಿರಣ್ ಬಾಬು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಚುನಾವಣಾಕಾರಿಯಾಗಿ ಚುನಾವಣಾ ಕ್ರಮಗಳನ್ನು ನಡೆಸಿಕೊಟ್ಟರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!