spot_img
Wednesday, April 29, 2026
spot_img

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಸಂಘ ಪ್ರಶಸ್ತಿ


ಕುಂದಾಪುರ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ ಇವರಿಗೆ ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ 2022-23 ನೇ ಸಾಲಿನ “ವಿಶೇಷ ಪ್ರೋತ್ಸಾಹಕ ಸಂಘ ಪ್ರಶಸ್ತಿ” ಯನ್ನು ದ. ಕ ಜಿಲ್ಲಾ ಸಹಕಾರಿ ಬ್ಯಾಂಕ್ ಮಂಗಳೂರಿನಲ್ಲಿ ಇಂದು ನಡೆದ ಮಹಾಸಭೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಯನ್ನು ಸಂಘದ ಅಧ್ಯಕ್ಷರಾದ ಎಸ್ ಪ್ರಕಾಶ್ಚಂದ್ರ ಶೆಟ್ಟಿ ಹಾಗೂ ಸಿ‌ಇ‌ಒ ವಿಷ್ಣು ಆರ್ ಪೈ ಸ್ವೀಕರಿಸಿದರು. ಸಂಘದ ನಿರ್ದೇಶಕರಾದ ಮೋಹನ ಪೂಜಾರಿ, ಗುರುರಾಜ ಹೆಬ್ಬಾರ್, ಮಂಜು ದೇವಾಡಿಗ ಹಾಗೂ ದ. ಕ ಜಿಲ್ಲಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಎಂ ಎನ್ ರಾಜೇಂದ್ರ ಕುಮಾರ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್ ಎನ್ ರಮೇಶ್ ಹಾಗೂ ಜಿಲ್ಲಾ ಸಹಕಾರಿ ಬ್ಯಾಂಕ್‌ನ ನಿರ್ದೇಶಕರುಗಳು ಉಪಸ್ಥಿತರಿದ್ದರು

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!