spot_img
Wednesday, April 29, 2026
spot_img

ಮರವಂತೆ ಬಡಾಕೆರೆ ಸೇವಾ ವ್ಯವಸಾಯ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ


ಕುಂದಾಪುರ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 2022-23ನೇ ಸಾಲಿನ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ.

ಆ.19 ರಂದು ಮಂಗಳೂರಿನಲ್ಲಿ ಜಿಲ್ಲಾ ಬ್ಯಾಂಕಿನ ಉತ್ಕೃಷ್ಠ ಸಹಕಾರಿ ಸೌಧದಲ್ಲಿ ಜರಗಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಮ್. ಎನ್. ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು.

ಮರವಂತೆ ಬಡಾಕೆರೆ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್.ರಾಜು ಪೂಜಾರಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದ,ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್, ನಿರ್ದೇಶಕರಾದ ಎಂ. ಮಹೇಶ ಹೆಗ್ಡೆ, ಬಿ.ನಿರಂಜನ್, ಟಿ.ಜಿ.ರಾಜಾರಾಮ ಭಟ್, ಎಂ.ವಾದಿರಾಜ ಶೆಟ್ಟಿ, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಹರಿಶ್ಚಂದ್ರ ಎಂ,. ಜೈರಾಜ್ ಬಿ. ರೈ, ಬಿ.ಅಶೋಕ್ ಕುಮಾರ್ ಶೆಟ್ಟಿ, ರಾಜೇಶ್ ರಾವ್, ಸದಾಶಿವ ಉಳ್ಳಾಲ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!