spot_img
Wednesday, April 29, 2026
spot_img

ಕುಂದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಕೃಷ್ಣಮೂರ್ತಿ, ಉಪಾಧ್ಯಕ್ಷರಾಗಿ ಅಣ್ಣಯ್ಯ ಪೂಜಾರಿ ಆಯ್ಕೆ


ಕುಂದಾಪುರ: ಕುಂದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಕೃಷ್ಣಮೂರ್ತಿ, ಉಪಾಧ್ಯಕ್ಷರಾಗಿ ಅಣ್ಣಯ್ಯ ಪೂಜಾರಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಸಂಘದ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಎಲ್ಲಾ ಸ್ಥಾನಗಳಲ್ಲಿಯೂ ಬಿಜೆಪಿ ಬೆಂಬಲಿತರ ಗೆಲುವು ಸಾಧಿಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!