spot_img
Wednesday, April 29, 2026
spot_img

ಮೊಳಹಳ್ಳಿ ಗ್ರಾ.ಪಂ. ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ, ಉಪಾಧ್ಯಕ್ಷರಾಗಿ ಚೈತ್ರ ಅಡಪ ಆಯ್ಕೆ


ಕುಂದಾಪುರ: ಕುಂದಾಪುರ ತಾಲೂಕು ಮೊಳಹಳ್ಳಿ ಗ್ರಾ.ಪಂ. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ಚಂದ್ರಶೇಖರ ಶೆಟ್ಟಿ ಉಪಾಧ್ಯಕ್ಷರಾಗಿ ಚೈತ್ರ ಅಡಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಮಂಗಳವಾರ ನಡೆಯಿತು.

ಒಟ್ಟು 11 ಸದಸ್ಯ ಸ್ಥಾನ ಹೊಂದಿರುವ ಇಲ್ಲಿ 7 ಕಾಂಗ್ರೆಸ್ ಬೆಂಬಲಿತರು, 4 ಬಿಜೆಪಿ ಬೆಂಬಲಿತರು ಇದ್ದಾರೆ.

ಅಧ್ಯಕ್ಷರಾಗಿ ಅಯ್ಕೆಯಾಗಿರುವ ಚಂದ್ರಶೇಖರ ಶೆಟ್ಟಿಯವರು ಮೂರನೇ ಬಾರಿಗೆ ಸದಸ್ಯರಾಗಿದ್ದಾರೆ. ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಚೈತ್ರ ಅಡಪ ಯಶಸ್ವಿ ಹೈನುಗಾರರು. ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ, ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!