spot_img
Wednesday, April 29, 2026
spot_img

ಬಸ್ರೂರು ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನ


ಕುಂದಾಪುರ: ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಬಸ್ರೂರು ಇಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ನಾರಾಯಣ ಪೈ ವಹಿಸಿದ್ದರು.

ಬಸ್ರೂರು ಸರಕಾರಿ ಪ್ರೌಢಶಾಲೆ ಕನ್ನಡ ಅಧ್ಯಾಪಕರಾದ ಅರ್ಪಣ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳು ಇಂತಹ ವೇದಿಕೆಗಳನ್ನು ಬಳಸಿಕೊಂಡಾಗ ವ್ಯಕ್ತಿತ್ವ ವಿಕಸನ ಗೊಳ್ಳಲು ಸಹಾಯಕವಾಗುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಶಾರದಾ ಕಾಲೇಜು ಬಸ್ರೂರು ಪ್ರಾಂಶುಪಾಲರಾದ ಡಾ.ಚಂದ್ರಾವತಿ ಶೆಟ್ಟಿ, ಸಾಂಸ್ಕೃತಿಕ ಘಟಕದ ಸಂಯೋಜಕಿ ಶ್ರೀಮತಿ ಆಶಾ ಇತಿಹಾಸ ಉಪನ್ಯಾಸಕಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು. ಸಿಂಚನ ದ್ವಿತೀಯ ವಾಣಿಜ್ಯ ವಿಭಾಗ ವ್ಯಕ್ತಿ ಪರಿಚಯ ನೀಡಿದರು ಶ್ರೇಯಸ್ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗ ನಿರೂಪಿಸಿದರು. ಲಕ್ಷ್ಮೀಶ ದ್ವಿತೀಯ ವಾಣಿಜ್ಯ ವಿಭಾಗ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!