spot_img
Wednesday, April 29, 2026
spot_img

ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಕುಂದಾಪುರ : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಎಂ. ಜಿ. ಎಮ್ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಆ.24ರಂದು ಮಣಿಪಾಲ್ ಮರೀನಾ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಶಶಾಂಕ್ Breast stroke ನಲ್ಲಿ ಪ್ರಥಮ ಶ್ರವಣ್ Freestyle ನಲ್ಲಿ ದ್ವಿತೀಯ, ಅಶ್ವಿನ್ Back stroke ನಲ್ಲಿ ದ್ವಿತೀಯ, ಓಂಕಾರ್ Butterfly ನಲ್ಲಿ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!