spot_img
Wednesday, April 29, 2026
spot_img

ಉಡುಪಿ ಜಿಲ್ಲೆಯ ಐದೂ ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳಾಗಿ ಘೋಷಣೆ ಮಾಡಲು ಆಗ್ರಹ


ಕುಂದಾಪುರ: ರಾಜ್ಯ ಸರ್ಕಾರ ನೂರಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರ ಪಟ್ಟಿಗೆ ಸೇರಿಸಿದ್ದು ಇದರಲ್ಲಿ ಉಡುಪಿ ಜಿಲ್ಲೆಯ ಯಾವ ತಾಲ್ಲೂಕುಗಳೂ ಇಲ್ಲ. ಆದರೆ ಜಿಲ್ಲೆಯಲ್ಲೂ ಈ ಬಾರಿ ವಾಡಿಕೆಗಿಂತ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು ಹಾಗೂ ರೈತರ ಉಪಯೋಗಕ್ಕೆ ತಕ್ಕಂತೆ ಮಳೆಯಾಗದೆ ಭತ್ತ, ಅಡಿಕೆ, ತೆಂಗು ಮುಂತಾದ ಕೃಷಿ ಮಳೆಯ ಕೊರತೆಯಿಂದ ಸಂಪೂರ್ಣ ನಾಶವಾಗಿದೆ, ಇದರಿಂದ ರೈತರಿಗೆ ಅತೀವ ಆರ್ಥಿಕ ಸಂಕಷ್ಟ ಕೂಡ ಎದುರಾಗಿದೆ. ಈಗ ಸರ್ಕಾರ ಘೋಷಣೆ ಮಾಡಿರುವ ಬರ ಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲಿ ಜಿಲ್ಲೆಯ ಯಾವುದೇ ತಾಲ್ಲೂಕು ಇಲ್ಲಾ, ಇದರಿಂದ ಬರ ಪೀಡಿತ ತಾಲ್ಲೂಕುಗಳಿಗೆ ಸಿಗುವ ವಿಶೇಷ ಪ್ಯಾಕೇಜ್ ಹಾಗೂ ಅನುದಾನಗಳಿಂದ ಜಿಲ್ಲೆಯ ರೈತರು ವಂಚಿತರಾಗುತ್ತಾರೆ ಆದುದರಿಂದ ಸಂಬಂಧ ಪಟ್ಟ ಜನಪ್ರತಿನಿದಿನಗಳು ಹಾಗೂ ಅಧಿಕಾರಿಗಳು ಉಡುಪಿ ಜಿಲ್ಲೆಯ ಐದೂ ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳನ್ನಾಗಿ ಘೋಷಣೆ ಮಾಡಲು ಅಗತ್ಯ ವಿಚಾಗಳನ್ನು ಸರ್ಕಾರದ ಗಮನಕ್ಕೆ ತರಬೇಕೆಂದು ಉಡುಪಿ ಜಿಲ್ಲಾ ರೈತ ಸಂಘದ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!