spot_img
Wednesday, April 29, 2026
spot_img

ಕುಸ್ತಿ ಪಂದ್ಯಾಟ: ಸಂಜಯ ಗಾಂಧಿ ಪ್ರೌಢಶಾಲೆ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ


ಕುಂದಾಪುರ: ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ, ಶ್ರೀ ವೆಂಕಟರಮಣ ಆಂಗ್ಲಮಾಧ್ಯಮ ಶಾಲೆ, ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಅಂಪಾರು ಸಂಜಯ ಗಾಂಧಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಮಹೇಶ ಬಸವರಾಜ್, 71ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!