spot_img
Wednesday, April 29, 2026
spot_img

ಶಿರೂರು :ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು

ಬೈಂದೂರು: ತಾಲೂಕಿನ ಶಿರೂರು ಭಾಗದಲ್ಲಿ ಕೈರಂಪಣಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ರವಿವಾರ ಸಂಜೆ ಅಳ್ವೆಗದ್ದೆಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಬ್(೨೨) ಹಾಗೂ ನಝಾನ್(೨೪) ಮೃತಪಟ್ಟ ದುದೈವಿಗಳಾಗಿದ್ದಾರೆ.ಕಳೆದ ಹಲವು ಸಮಯದಿಂದ ಕೈರಂಪಣಿ ಮೀನುಗಾರಿಕೆ ನಡೆಸುತ್ತಿರುವ ಇವರು ಭಾನುವಾರ ಸಂಜೆ ಕೂಡ ಕೈರಂಪಣಿ ಮೀನುಗಾರಿಕೆಗೆ ತೆರಳಿದ್ದರು.ಸಮುದ್ರ ಪ್ರಕ್ಷುಬ್ದ ಇರುವ ಕಾರಣ ಇಬ್ಬರು ಮೀನುಗಾರರು ಆಯತಪ್ಪಿ ಕಡಲ ಸಮುದ್ರ ಪಾಲಾಗಿದ್ದಾರೆ. ತಕ್ಷಣ ಇಲ್ಲಿನ ಸ್ಥಳೀಯ ಮೀನುಗಾರರು ಕಳೆಬರಹದ ಶೋಧಕ್ಕಾಗಿ ಪ್ರಯತ್ನಿಸಿದರು.
ಸೋಮವಾರ ಮುಂಜಾನೆ ಮೃತದೇಹವು ಶಿರೂರು ಅಳ್ವೆಗದ್ದೆ ಕಡಲ ತೀರದಲ್ಲಿ ಪತ್ತೆಯಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!