spot_img
Wednesday, April 29, 2026
spot_img

ಭಟ್ರಹಾಡಿ ಗಣೇಶೋತ್ಸವ ದಶಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿ ರಾಜೇಶ್ ಕಡ್ಗಿಮನೆ ಆಯ್ಕೆ


ಕುಂದಾಪುರ ಭಟ್ರಹಾಡಿಯ ಸಪರಿವಾರ ಶ್ರೀ ಬೃಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವ ದಶಮಾನೋತ್ಸವ ಸಮಿತಿಗೆ ನೂತನ ಪಧಾದಿಕಾರಿಗಳು ಗೌರವಾಧ್ಯಕ್ಷರಾಗಿ ರಾಮಕೃಷ್ಣ ಶೇರುಗಾರ್ ಬೀಜೂರು, ಅಧ್ಯಕ್ಷರಾಗಿ ರಾಜೇಶ್ ಕಡ್ಗಿಮನೆ, ಉಪಾಧ್ಯಕ್ಷರಾಗಿ ನಾಗರಾಜ ಕಂಚುಗಾರ, ವಿವೇಕಾನಂದ ಬಿ.,ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ಬಿ ಎಸ್., ಜೊತೆ ಕಾರ್ಯದರ್ಶಿಯಾಗಿ ಪ್ರಶಾಂತ ಪೂಜಾರಿ, ಕೋಶಾಧಿಕಾರಿಯಾಗಿ ಹರೀಶ್ ಗೇಣುಮನೆ, ಜೊತೆ ಕೋಶಾಧಿಕಾರಿಯಾಗಿ ಪ್ರಶಾಂತ ಪ್ರಭು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಜನಾರ್ದನ ಪಟೇಲ, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಂತೋಷ ಚಂದನ್, ಸಂಘಟನಾ ಕಾರ್ಯದರ್ಶಿಯಾಗಿ ಉಮೇಶ್ ಕಡ್ಗಿಮನೆ, ಜೊತೆ ಸಂಘಟನಾ ಕಾರ್ಯದರ್ಶಿಯಾಗಿ ಶೀನ ನಾಯ್ಕ್, ಕ್ರೀಡಾ ಕಾರ್ಯದರ್ಶಿಯಾಗಿ ನಿತ್ಯಾನಂದ ಶೇರುಗಾರ್, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಹನುಮಂತ ಲೆಕ್ಕಪರಿಶೋಧಕರಾಗಿ ಕೃಷ್ಣ ದೇವಾಡಿಗ ಇವರುಗಳು ಆಯ್ಕೆಯಾದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!