spot_img
Wednesday, April 29, 2026
spot_img

ಕರಾಟೆ ಸ್ಪರ್ಧೆಯಲ್ಲಿ ಅಬ್ದುಲ್ ರಾಜಿಕ್ ರಾಜ್ಯ ಮಟ್ಟಕ್ಕೆ


ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮತ್ತು ಶ್ಯಾಮಿಲಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕರಾಟೆ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಬ್ದುಲ್ ರಾಜಿಕ್ ಎಪ್ಪತ್ತು ಕೆ.ಜಿ ಕೆಳಗಿನ ವಿಭಾಗದಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲು ಉಡುಪಿ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!